Kumadvathi Apparel Training & Design Center, Shikaripura

Kumadvathi Apparel Training & Design Center

Shikaripura
  08187-224133
  kumadvathiatdc@gmail.com

ಕುಮದ್ವತಿ ಸಿದ್ಧ ಉಡುಪು ತರಬೇತಿ ಹಾಗೂ ಉತ್ಪಾದನಾ ಕೇಂದ್ರ

ಭಾರತ ದೇಶದಲ್ಲಿ ಬಹುಸಂಖ್ಯಾತ ಜನಗಳು ಆರ್ಥಿಕ ಹಾಗೂ ಸಾಮಾಜಿಕವಾಗಿ ಅನೇಕ ವರ್ಷಗಳಿಂದ ತುಳಿತಕ್ಕೆ ಒಳಗಾಗಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳು ಆದಿವಾಸಿಗಳು ಹಾಗೂ ಇತರೆ ಹಿಂದುಳಿದ ವರ್ಗಗಳು ಈ ಹಿಂದುಳಿದ ಜನ ಸಮುದಾಯಕ್ಕೆ ಸೇರುತ್ತಾರೆ. ಈ ಜನ ಸಮುದಾಯದ ಮಹಿಳೆಯರು ಪುರುಷರಿಗಿಂತ ಮತ್ತಷ್ಟು ಹಿಂದುಳಿದಿದ್ದಾರೆ. ಸಾಮಾಜಿಕವಾಗಿ ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿ ಮಾಡುವ ದೃಷ್ಠಿಯಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ಯೋಜನೆಗಳನ್ನು ರೂಪಿಸುತ್ತಾ ಬಂದಿದೆ.

ಅದೇರೀತಿ ಜವಳಿ ಕ್ಷೇತ್ರದಲ್ಲಿ ಸಿದ್ಧ ಉಡುಪು ಘಟಕಗಳಲ್ಲಿ ಉದ್ಯೋಗ ಅವಕಾಶಗಳು ಹೆಚ್ಚಾಗಿದ್ದು ಅವಶ್ಯ ನುರಿತ ಕೆಲಸಗಾರ ಅಗತ್ಯತೆಯನ್ನು ಅರಿತು ರಾಜ್ಯ ಸರ್ಕಾರ ಸಿದ್ಧ ಉಡುಪು ಕೈಗಾರಿಕಾ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವ ಮಗಹತ್ತರ ಯೋಜನೆ ಹಾಗೂ ಸಿದ್ಧ ಉಡುಪು ಉದ್ಯಮಕ್ಕೆ ಬೇಡಿಕೆ ಸೃಷ್ಟಿಸಿ ಆ ಮುಲಕ ನಾಡಿನ ಹಿಂದುಳಿದ ಮಹಿಳೆಯರಿಗೆ ಉದ್ಯೊಗ ಕಲ್ಪಿಸುವ ಮಹತ್ವದ ಉದ್ದೇಶವನ್ನು ಇಟ್ಟುಕೊಂಡು ಯೋಜನೆಯನ್ನು ರೂಪಸಿತು.

ಇಂತಹ ಯೋಜನೆಯನ್ನು ನಾಡಿಗೆ ನೀಡಿದ ಕರ್ನಾಟಕ ಸರ್ಕಾರದ ಅಂದಿನ ಮುಖ್ಯಮಂತ್ರಿ ಶ್ರೀ ಬಿ. ಎಸ್ ಯಡಿಯೂರಪ್ಪನವರು ರಾಜ್ಯದ ವಿವಿದ ಕಡೆಗಳಲ್ಲಿ ಸಿದ್ಧ ಉಡುಪು ತಯಾರಿಕಾ ಕೇಂದ್ರಗಳನ್ನು ತರೆಯಲು ಅವಕಾಶ ನೀಡಿದರು. ಈ ಯೋಜನೆ ಉಪಯೋಗವನ್ನು ಶಿಕಾರಿಪುರ ತಾಲ್ಲೂಕಿನ ಜನತೆಗೆ ದೊರಕಿಸಲು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಮತ್ತು ಜಿಲ್ಲಾ ಪಂಚಾಯತ್ ಶಿವಮೊಗ್ಗ ಇವುಗಳ ಸಹಯೋಗದೊಂದಿಗೆ ಕುಮದ್ವತಿ ಸಿದ್ಧ ಉಡುಪು ತರಬೇತಿ ಹಾಗೂ ಉತ್ಪಾದನಾ ಕೇಂದ್ರವನ್ನು ಶಿಕಾರಿಪುರದಲ್ಲಿ ಸ್ಥಾಪಿಸಲಾಯಿತು.

Read More

Latest Updates

Admissions

ಕುಮದ್ವತಿ ಸಿದ್ಧ ಉಡುಪು ತರಬೇತಿ ಹಾಗೂ ಉತ್ಪಾದನಾ ಕೇಂದ್ರ ಶಿಕಾರಿಪುರ ತಾಲ್ಲೂಕಿನಾದ್ಯಂತ ಅನೇಕ ಹಳ್ಳಿಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ 960 ಅಬ್ಯರ್ಥಿಗಳಿಗೆ ತರಬೇತಿಗಳನ್ನು ನೀಡಿದೆ. ಅವುಗಳಲ್ಲಿ 100 ಕ್ಕೆ 80ರಷ್ಟು ಮಹಿಳೆಯರು ಲಾಭವನ್ನು ಪಡೆದುಕೊಂಡಿದ್ದಾರೆ.

Read More

Facilities

ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿರುವ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ, ಶೈಕ್ಷಣಿಕ ಅವಕಾಶಗಳಿಂದ ವಂಚಿತರಾಗಿರುವ ಮಹಿಳೆಯರು ನಮ್ಮ ತರಬೇತಿ ಕೇಂದ್ರದ ಫಲಾನುಬವಿಗಳಾಗಿರುತ್ತಾರೆ. ನಮ್ಮ ತರಬೇತಿಯು ಬೆಂಗಳೂರಿನ ಐ.ಐ.ಜಿ.ಎಂ ಕೇಂದ್ರದ ಪಠ್ಯಕ್ರಮವನ್ನು ಹೊಂದಿದೆ.

Read More

Gallery

About

ಭಾರತ ದೇಶದಲ್ಲಿ ಬಹುಸಂಖ್ಯಾತ ಜನಗಳು ಆರ್ಥಿಕ ಹಾಗೂ ಸಾಮಾಜಿಕವಾಗಿ ಅನೇಕ ವರ್ಷಗಳಿಂದ ತುಳಿತಕ್ಕೆ ಒಳಗಾಗಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳು ಆದಿವಾಸಿಗಳು ಹಾಗೂ ಇತರೆ ಹಿಂದುಳಿದ ವರ್ಗಗಳು ಈ ಹಿಂದುಳಿದ ಜನ ಸಮುದಾಯಕ್ಕೆ ಸೇರುತ್ತಾರೆ. ಈ ಜನ ಸಮುದಾಯದ ಮಹಿಳೆಯರು ಪುರುಷರಿಗಿಂತ ಮತ್ತಷ್ಟು ಹಿಂದುಳಿದಿದ್ದಾರೆ.

Read More

Contact Address

ಕುಮದ್ವತಿ ಸಿದ್ಧ ಉಡುಪು ತರಬೇತಿ ಹಾಗೂ ಉತ್ಪಾದನಾ ಕೇಂದ್ರ
ಕುಮದ್ವತಿ ಕ್ಯಾಂಪಸ್, ಶಿವಮೊಗ್ಗ ರೋಡ್,
ಶಿಕಾರಿಪುರ, ಶಿವಮೊಗ್ಗ -577427

ಫೋನ್ ನಂಬರ್ : 08187-224133,
ಮೊಬೈಲ್ : 9980890726
ಇ-ಮೇಲ್ : kumadvathiatdc@gmail.com