ಮಲೆನಾಡ ಸಿರಿ -2018
ಶಿಕಾರಿಪುರದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ದಿನಾಂಕ:10-02-2018 ಶನಿವಾರದಂದು ಸಾಗರದ ಲಾಲ್ ಬಹದ್ದೂರ್ ಕಲಾ ವಿಜ್ಞಾನ ಮತ್ತು ಎಸ್.ಬಿ ಸೊಲಬಣ್ಣ ಶೆಟ್ಟಿ ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ನೆಡೆದ ’ಮಲೆನಾಡ ಸಿರಿ -2018’ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪಾಶ್ಚಿಮಾತ್ಯ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ ಹಾಗೂ ಮೂಕಾಭಿನಯ ಸ್ಪರ್ಥೆಯಲ್ಲಿ ಭಾಗವಹಿಸಿ ದ್ವಿತೀಯ ಸ್ತಾನ ಪಡೆದಿರುತ್ತಾರೆ. ಕಾಲೇಜಿನ ಸಾಂಸ್ಕೃತಿಕ ಸಂಯೋಜನಾಧಿಕಾರಿಗಳಾದ ಶ್ರೀ ಚೇತನ್ ಕುಮಾರ್. ಎನ್ ರವರೂ ಉಪಸ್ಥಿತರಿದ್ದು, ವಿಜೇತರೆಲ್ಲರಿಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನಾಯಕ್.ಕೆ.ಎಸ್ ಹಾಗೂ ಆಡಳಿತ ಮಂಡಳಿಯವರು ಎಲ್ಲಾ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

9886840694
kumadvathifgc@gmail.com

