Kumadvathi First Grade College,  Shikaripura

Kumadvathi First Grade College

Shivamogga Road, Shikaripura
fb-circtwitter-circle
  (08187) 224132
  kumadvathifgc@gmail.com
Kumadvathi First Grade College > Latest Updates > ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಉದ್ಘಾಟನೆ ಕಾರ್ಯಕ್ರಮ

ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಉದ್ಘಾಟನೆ ಕಾರ್ಯಕ್ರಮ

ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕವನ್ನು ಉದ್ಭಾಟಿಸಿ ವಿದ್ಯಾರ್ಥಿಗಳನ್ನು ಕುರಿತು ಯು.ಪಿ.ಎಸ್.ಸಿ ಪರೀಕ್ಷೆಗಳ ತಯಾರಿಕೆಯ ಮಾರ್ಗದರ್ಶಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಈ ಸಾಲಿನಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಐ.ಎ.ಎಸ್ ಪರೀಕ್ಷೆ ತೇರ್ಗಡೆಯಾದ ಕನ್ನಡಿಗ ಡಾ. ನಾಗರ್ಜುನ್ ಗೌಡ, ಸಂಸ್ಥೆಯ ಆಡಳಿತ ಸಮನ್ವಯಾಧಿಕಾರಿಗಳಾದ ಪ್ರೊ. ಎಸ್.ಎಸ್. ಗದಗ್, ಉಪನ್ಯಾಸಕರಾದ ಶ್ರೀ ಕೋಟೋಜಿರಾವ್, ನಾಗರಾಜ ಬಿ, ಎನ್.ಎಸ್.ಎಸ್ ಅಧಿಕಾರಿಗಳಾದ ಪ್ರಶಾಂತ್ ಉಪಸ್ಥಿತರಿರುವುದು.

IMG-20190722-WA01531 IMG-20190722-WA01581