Kumadvathi First Grade College,  Shikaripura

Kumadvathi First Grade College

Shivamogga Road, Shikaripura
fb-circtwitter-circle
  (08187) 224132
  kumadvathifgc@gmail.com
Kumadvathi First Grade College > News and Events > ನನ್ನ ಮೆಚ್ಚಿನ ಪುಸ್ತಕ ಕಾರ್ಯಕ್ರಮ

ನನ್ನ ಮೆಚ್ಚಿನ ಪುಸ್ತಕ ಕಾರ್ಯಕ್ರಮ

IMG-20191218-WA0045 IMG-20191218-WA0058

ಇಂದು ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ಕನ್ನಡಭಾಷಾ ವಿಭಾಗದ ಜಾಣ ಜಾಣೆಯರ ಬಳಗ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಇವರ ಸಹಯೋಗದೊಂದಿಗೆ ಆಯೋಜಿಸಲಾದ  “ನನ್ನ ಮೆಚ್ಚಿನ ಪುಸ್ತಕ”  ವಿದ್ಯಾರ್ಥಿಗಳ ಅಭಿಪ್ರಾಯ ಮಂಡನೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ನೀಡಿದ ಸಾಹಿತಿಗಳಾದ *ಪ್ರೊ. ತಿರುಮಲ ಮಾವಿನಕುಳಿ”, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಎಸ್ ಎಸ್ ಗದಗ್ ಸಾರ್, ಪ್ರಾಚಾರ್ಯರಾದ ಡಾ. ಪರಶುರಾಮ ಟಿ ಆರ್, ಕಾರ್ಯಕ್ರಮದ ಸಂಚಾಲಕರಾದ ಶ್ರೀ ಕೋಟೋಜಿರಾವ್ ಆರ್ ಉಪಸ್ಥಿತರಿದ್ದರು.