ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ
![]() |
![]() |
![]() |
|
ಇಂದು ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ “ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ” ದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಪ್ರೋ. ಎಸ್ ಎಸ್ ಗದಗ್ ಸಾರ್ ಭಾಗವಹಿಸಿದ್ದರು, ಅಧ್ಯಕ್ಷತೆಯನ್ನು ಡಾ. ಜಿ ಆರ್ ಹೆಗಡೆ ಸಾರ್ ವಹಿಸಿದ್ದರು, ಅತಿಥಿಗಳಾಗಿ ಸಂಸ್ಥೆಯ ಆಡಳಿತ ಸಲಹೆಗಾರರಾದ ಶ್ರೀ ಕುಬೇರಪ್ಪ ಕೆ ಸಾರ್ ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಜಯಶ್ರೀ ವಿ.ಆರ್ ಮೇಡಂ ಭಾಗವಹಿಸಿದ್ದರು.

9886840694
kumadvathifgc@gmail.com



