Latest Updates

ಯುಗಾದಿ ಹಬ್ಬದ ಶುಭಾಶಯಗಳು
Date : 29-03-2025
ನಿಮಗೆ ಸಂತೋಷ, ಸಮೃದ್ಧಿ ಮತ್ತು ಸಮೃದ್ಧ ಯಶಸ್ಸನ್ನು ತರಲಿ. ಯುಗಾದಿ ಹಬ್ಬದ ಶುಭಾಶಯಗಳು

Swamy Vivekananda Jayanti and Sankranti Utsava 15-01-2025
Date : 03-03-2025
ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ಸಂಕ್ರಾಂತಿ ಉತ್ಸವದ ಪ್ರಯುಕ್ತ ಕುಮದ್ವತಿ ಪ್ರೌಢಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ಸಂಕ್ರಾಂತಿ ಉತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ನಾಡಹಬ್ಬ ದಸರಾ ಹಬ್ಬದ ಪ್ರಯುಕ್ತ ಗೊಂಬೆಗಳನ್ನು ಕೂರಿಸುವ ಕಾರ್ಯಕ್ರಮ
Date : 12-10-2024
ನಾಡಹಬ್ಬ ದಸರಾ ಹಬ್ಬದ ಪ್ರಯುಕ್ತ ಮೈತ್ರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕುಮದ್ವತಿ ಪ್ರೌಢಶಾಲೆಯಲ್ಲಿ ಗೊಂಬೆಗಳನ್ನು ಕೂರಿಸುವ ಕಾರ್ಯಕ್ರಮವನ್ನು ಆಚರಿಸಲಾಯಿತು.

ನಾಡಹಬ್ಬ ದಸರಾದ ಶುಭಾಶಯಗಳು.
Date : 10-10-2024
ವಿಜಯದಶಮಿಯು ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಈ ಶುಭ ಸಂದರ್ಭದಲ್ಲಿ ದಸರೆಯ ಶುಭಾಶಯಗಳು.