Latest Updates

Admission Open for the Academic Year 2026-27
Date : 30-04-2026
Admission Open for the Academic Year 2026-27 Courses B.Sc. Nursing (Basic) Post Basic B.Sc. Nursing General Nursing & Midwifery (GNM) Contact : Mythri College of Nursing Bypass Road Shivamogga – 577203, Karntaka Ph: 08182 240065 Email : mythrinursinggroup@gmail.com Please Note: For admission queries please contact 08182 240065 and mail id: mythrinursinggroup@gmail.com Kindly follow up on […]

Independence Day Celebration 2025
Date : 16-08-2025
“ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಪ್ರತಿಫಲವಾಗಿ ದೇಶ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು ವಿಶ್ವಗುರುವಾಗಿ ಜಾಗತಿಕವಾಗಿ ಮುಂಚೂಣಿಯಲ್ಲಿದೆ.” ಮೈತ್ರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಶಾಲಿನಿ.ಜೆ, ರವರು ಮೈತ್ರಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ 79ನೇ ಸ್ವಾತಂತ್ರ್ಯೋತ್ಸವ ದ್ವಜಾರೋಹಣವನ್ನು ನೆರವೇರಿಸಿ ನುಡಿದರು. ಶ್ರೀಯುತರು ಮುಂದುವರಿಯುತ್ತಾ, ಭಾರತೀಯರಾದ ನಾವೆಲ್ಲರೂ ಸ್ವಾವಲಂಬಿ ದೇಶ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಸದಾ ದೇಶ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಹಾಗೂ ದುಡಿದ ಹಣದಲ್ಲಿ ದೀನ ದುರ್ಬಲರಿಗೆ ಸಹಾಯ ಮಾಡುವ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು. ಸದೃಢ ಭಾರತದ ನಿರ್ಮಾಣಕ್ಕೆ ನಾವೆಲ್ಲರು […]

76 ನೇ ಗಣರಾಜ್ಯೋತ್ಸವ ದಿನಾಚರಣೆ
Date : 26-01-2025
“ಭಾರತದ ಘನ ಪ್ರಜಾಪ್ರಭುತ್ವದ ಯಶಸ್ವಿಗೆ ಪ್ರತಿಯೊಬ್ಬ ನಾಗರೀಕರು ಜವಾಬ್ದಾರಿಯುತವಾಗಿ ಮತ್ತು ಸಕ್ರೀಯವಾಗಿ ತೊಡಗಿಕೊಳ್ಳಬೇಕು” ಎಂದುಕಾಲೇಜಿನ ವತಿಯಿಂದಆಯೋಜಿಸಲಾಗಿದ್ದ೭೬ನೇ ಗಣರಾಜ್ಯೋತ್ಸವಕಾರ್ಯಕ್ರಮದಲ್ಲಿ ಮೈತ್ರಿ ಶಿಕ್ಷಣ ಸಮೂಹದ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಯಾದ ಶ್ರೀಯುತ ನಿಶಿತ್ ಕೆ ಹೆಚ್‌ರವರು, ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಶ್ರೀಯುತರು ಮುಂದುವರೆಯುತ್ತಾ ದೇಶದ ಸಂವಿಧಾನದ ರಚನೆ ಮತ್ತು ಪ್ರಜಾಪ್ರಭುತ್ವ ದೇಶವನ್ನಾಗಿಸುವಲ್ಲಿ ಅನೇಕ ಮಹನಿಯರು ತಮ್ಮದೇ ಆದ ಕೊಡುಗೆಯನ್ನು ಸಲ್ಲಿಸಿದ್ದು ಭಾರತೀಯ ಪ್ರಜೆಗಳಾದ ನಾವು ಅವರ ಉದಾತ್ತ ಕೊಡುಗೆಯನ್ನು ಸ್ಮರಿಸುತ್ತಾ ಭವ್ಯ ಭಾರತದ ಏಳಿಗೆಗೆ ಕಾರಣಿಭೂತರಾಗಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ […]
ನಾಡಹಬ್ಬ ದಸರಾದ ಶುಭಾಶಯಗಳು.
Date : 10-10-2024
ವಿಜಯದಶಮಿಯು ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಈ ಶುಭ ಸಂದರ್ಭದಲ್ಲಿ ದಸರೆಯ ಶುಭಾಶಯಗಳು.

78 ನೇ ಸ್ವಾತಂತ್ರ್ಯ ದಿನಾಚರಣೆ
Date : 23-08-2024
“ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಪ್ರತಿಫಲವಾಗಿ ದೇಶ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು ವಿಶ್ವಗುರುವಾಗಿ ಜಾಗತಿಕವಾಗಿ ಮುಂಚೂಣಿಯಲ್ಲಿದೆ.”ಎಂದು ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀ ನಿಶಿತ್ ಕೆ. ಹೆಚ್, ರವರು ಮೈತ್ರಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ 78 ನೇ ಸ್ವತಂತ್ರ್ಯೋತ್ಸವದ ದ್ವಜಾರೋಹಣವನ್ನು ನೆರವೇರಿಸಿ ನುಡಿದರು. ಶ್ರೀಯುತರು ಮುಂದುವರಿಯುತ್ತಾ, ಭಾರತೀಯರಾದ ನಾವೆಲ್ಲರೂ ಸ್ವಾವಲಂಬಿ ದೇಶ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಸದಾ ದೇಶ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಹಾಗೂ ದುಡಿದ ಹಣದಲ್ಲಿ ದೀನ ದುರ್ಬಲರಿಗೆ ಸಹಾಯ ಮಾಡುವ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು. ಸದೃಢ ಭಾರತದ ನಿರ್ಮಾಣಕ್ಕೆ […]
22th Florence Nightingale Award Bharatanatyam Competition First Prize
Date : 13-07-2024
22th Florence Nightingale Award Bharatanatyam Competition First Prize

08182 240065
mythrinursinggroup@gmail.com 




